Slide
Slide
Slide
previous arrow
next arrow

ಸೆ.22ಕ್ಕೆ ಬೆಂಗಳೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಭೆ

300x250 AD

ಶಿರಸಿ: ತಾಲೂಕಿನ ಬೆಂಗಳೆಯ ಬೆಂಗಳೆ ಹಾಲು ಉತ್ಪಾದಕರ ಸಹಕಾರಿ ಸಂಘದ 2021.22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯು ಸೆ. 22, ಗುರುವಾರ ಮಧ್ಯಾಹ್ನ 3 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ.

ಸಭೆಗೆ ಸರ್ವ ಸದಸ್ಯರು ಹಾಜರಿರುವಂತೆ ಸಂಘದ ಅಧ್ಯಕ್ಷ ಗಣಪತಿ ಹೆಗಡೆ, ಮುಖ್ಯಕಾರ್ಯನಿರ್ವಾಹಕ ವಿವೇಕಾನಂದ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top