• Slide
    Slide
    Slide
    previous arrow
    next arrow
  • ಜಿಲ್ಲಾ ಮಟ್ಟದ ಯುವ ಸಂಸತ್ತಿಗೆ ಆಯ್ಕೆ

    300x250 AD

    ಶಿರಸಿ: ನಗರದ ಆವೇ ಮರಿಯಾ ಶಾಲೆಯಲ್ಲಿ ನಡೆದ ಶಿರಸಿ ತಾಲೂಕಾ ಮಟ್ಟದ “ ಯುವ ಸಂಸತ್” ಸ್ಪರ್ಧೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 9ನೇ ವರ್ಗದ ವಿದ್ಯಾರ್ಥಿನಿ ಪ್ರತೀಕ್ಷಾ ಭಟ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಶಾಲೆಗಳಿಂದ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
    ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ,ಶಿಕ್ಷಕರು,ಪಾಲಕರು ಹರ್ಷವ್ಯಕ್ತಪಡಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top