Slide
Slide
Slide
previous arrow
next arrow

ಕ್ರೀಡಾಕೂಟ: ಜಿಲ್ಲಾ ಮಟ್ಟಕ್ಕೆ ಸಿಂಧೂ ನಾಯ್ಕ್

300x250 AD

ಹೊನ್ನಾವರ: ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ತಾಲೂಕಿನ ಕೋಟೆಬೈಲ್ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿಂಧೂ ಆರ್.ನಾಯ್ಕ್ ಇವಳು 3000 ಮೀ. ಓಟದಲ್ಲಿ ಪ್ರಥಮ, 1500 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ದೈಹಿಕ ಶಿಕ್ಷಕಿ ಪರ್ಪಿತಾ ತರಬೇತಿ ನೀಡಿದ್ದರು. ಮುಖ್ಯಾಧ್ಯಾಪಕ ಸುರೇಶ ನಾಯ್ಕ್ ಹಾಗೂ ಶಿಕ್ಷಕ ವೃಂದ, ಎಸ್‌ಡಿಎಂಸಿ ಹಾಗೂ ವಿದ್ಯಾರ್ಥಿಗಳು, ಕ್ರೀಡಾಭಿಮಾನಿ ನರಸಿಂಹ ನಾಯ್ಕ್ ಇವಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top