ಶಿರಸಿ:ತಾಲೂಕಿನ ಹೆಗಡೆಕಟ್ಟಾ ಗ್ರಾಮ ಪಂಚಾಯತದಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 25 ವರ್ಷದ ದಯಾನಂದ್ ಹರಿಜನ ಎಂಬಾತ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ವೈಯಕ್ತಿಕ ಸಮಸ್ಯೆಗಳಿಂದ ಮನನೊಂದಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ವೈಯಕ್ತಿಕ ಸಮಸ್ಯೆಯಿಂದ ಮನನೊಂದ ಯುವಕ ಆತ್ಮಹತ್ಯೆ
