• Slide
  Slide
  Slide
  previous arrow
  next arrow
 • ಸೆ.24ಕ್ಕೆ ಮಾಸಿಕ ನೈರ್ಮಲ್ಯ ದಿನಾಚರಣೆ

  300x250 AD

  ಕಾರವಾರ: ನಗರಸಭೆ ವತಿಯಿಂದ ಸೆ.24ರಂದು ಬಿಣಗಾ ಮೂಡಲಮಕ್ಕಿ ಕನ್ನಡ ಶಾಲೆ ಹತ್ತಿರ ಮಾಸಿಕ ನೈರ್ಮಲ್ಯ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ನಗರದ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಎನ್‌ಎಸ್‌ಎಸ್, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅದೇ ದಿನದಂದು ಬೆಳಿಗ್ಗೆ 7 ಗಂಟೆಗೆ ಪಂಚರಾಷಿವಾಡಾ ಗಾರ್ಡನ್ ಹತ್ತಿರ ಹಾಜರಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರವಾರ ನಗರಸಭೆ ಪೌರಾಯುಕ್ತ ಪ್ರಕಟಣೆ ಮೂಲಕ ಕೋರಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top