Slide
Slide
Slide
previous arrow
next arrow

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

300x250 AD

ಕಾರವಾರ: ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಡಿಯಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ತೆರೆಯಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅ.20ರೊಳಗಾಗಿ ಪಿ.ಪಿ.ಟಿ ಹಾಗೂ ಪ್ರಸ್ತಾವನೆಯನ್ನು ಕಾರವಾರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08382200758 ಗೆ ಸಂಪರ್ಕಿಸಬಹುದಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top