ಕುಮಟಾ: ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾಸೂರಿನ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ರಶ್ಮಿ ರಮೇಶ ನಾಯ್ಕ ಇಂಗ್ಲೀಷ್ ರೈಮ್ಸ್ ಕಂಠಪಾಠ ಹಾಗೂ ಕೊಂಕಣಿ ಗೀತೆ ಕಂಠಪಾಠ ಎರಡೂ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿಯವರು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.
ಪ್ರತಿಭಾ ಕಾರಂಜಿಯಲ್ಲಿ ರಶ್ಮಿ ನಾಯ್ಕ ಸಾಧನೆ
