Slide
Slide
Slide
previous arrow
next arrow

ದಸರಾ ಕ್ರೀಡಾಕೂಟ: ರೇಷ್ಮಾ ಪಾವದ ರಾಜ್ಯ ಮಟ್ಟಕ್ಕೆ

300x250 AD

ಶಿರಸಿ: ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿ ಪಡೆದ ಕ್ರೀಡಾಪಟು ರೇಷ್ಮಾ ಪಾವದ ದಸರಾ ವಿಭಾಗ ಮಟ್ಟದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಆಯ್ಕೆಯಾಗಿದ್ದಾರೆ.
ಅಂತೆಯೇ ಹಂಡ್ರೆಡ್ ಮೀಟರ್ ತೃತೀಯ ಸ್ಥಾನ, 4×100m ರೀಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.ಅಣ್ಣಪ್ಪ ನಾಯಕ್ ಇವರಲ್ಲಿ ತರಬೇತಿ ಪಡೆದಿದ್ದು ಕ್ರೀಡಾಪಟುವಿನ ಈ ಸಾಧನೆಗೆ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಕ್ರೀಡಾಧಿಕಾರಿ ಕಿರಣ್ ನಾಯ್ಕ್ ಅಭಿನಂದನೆಯನ್ನು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top