• first
  second
  third
  previous arrow
  next arrow
 • ಕ್ರೀಡಾಕೂಟ: ಹಾರ್ಸಿಕಟ್ಟಾ ವಿದ್ಯಾರ್ಥಿಗಳ ಸಾಧನೆ

  300x250 AD

  ಸಿದ್ದಾಪುರ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ವಿಧ್ಯಾರ್ಥಿಗಳು ವಾಲಿಬಾಲ, ಹರ್ಡಲ್ಸ್, ಎತ್ತರ ಜಿಗಿತ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮಕ್ಕಳ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಕ, ಮುಖ್ಯೋಧಾಪಕ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ, ಅಭಿನಂದಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top