• first
    second
    third
    previous arrow
    next arrow
  • ಆ.5 ರಿಂದ ಭಾರೀ ಮಳೆ ಸಾಧ್ಯತೆ; ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

    300x250 AD

    ಬೆಂಗಳೂರು: ಆಗಸ್ಟ್ 5 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿಯಲ್ಲಿ ಆಗಸ್ಟ್ 5 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಲಾಗಿದೆ.

    300x250 AD

    ಇನ್ನು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ 11 ಸೆಂ.ಮೀ. ಗೂ.ಹೆಚ್ಚು ಮಳೆ ನಿರೀಕ್ಷೆಯಿರುವುದರಿಂದ ಆಗಸ್ಟ್ 5 ಮತ್ತು 6 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹವಾಮಾನ ಇಲಾಖೆ ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top