Slide
Slide
Slide
previous arrow
next arrow

ಸರಕು ತುಂಬಿದ ಲಾರಿ ಗಟಾರಕ್ಕೆ

300x250 AD

ಯಲ್ಲಾಪುರ: ಲಾರಿಯೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಬಳಗಾರ ಕ್ರಾಸ್ ನ ಬಳಿಯ ತಿರುವಿನಲ್ಲಿ ನಡೆದಿದೆ.

  ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಸರಕು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ  ಧರೆಗೆ ಗುದ್ದಿ ಗಟಾರದಲ್ಲಿ ಬಿದ್ದಿದೆ. ಚಾಲಕ, ನಿರ್ವಾಹಕ ಅಪಾಯದಿಂದ ಪಾರಾಗಿದ್ದು, ಲಾರಿ ಜಖಂಗೊಂಡಿದೆ.

300x250 AD
Share This
300x250 AD
300x250 AD
300x250 AD
Back to top