Slide
Slide
Slide
previous arrow
next arrow

ಚೆಸ್ ಸ್ಪರ್ಧೆ: ರಾಜ್ಯ ಮಟ್ಟಕ್ಕೆ ಪ್ರಸನ್ನ ಹೆಗಡೆ

300x250 AD

ಶಿರಸಿ: ಉಪನಿರ್ದೇಶಕರ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ದಾಪುರ ಇವರ ಸಹಯೋಗದಲ್ಲಿ ಸೆ. ರಂದು ನಡೆಸಲಾದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಪ್ರಸನ್ನ ಹೆಗಡೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾರಣರಾದ ತರಬೇತುದಾರರಿಗೆ, ಪಾಲಕರಿಗೆ ಹಾಗೂ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top