Slide
Slide
Slide
previous arrow
next arrow

ಯೋಗ ಸ್ಪರ್ಧೆ: ವಿಭಾಗ ಮಟ್ಟಕ್ಕೆ ಸಂಭ್ರಮಾ

300x250 AD

ಶಿರಸಿ: ಸಿದ್ದಾಪುರದಲ್ಲಿ ಸೆ.23 ರಂದು ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕಿಯರ ಯೋಗ ಸ್ಪರ್ಧೆಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 10ನೇ ವರ್ಗದ ವಿದ್ಯಾರ್ಥಿನಿ ಸಂಭ್ರಮಾ ಹೆಗಡೆ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಸ್ಥಾಪಕರು,ಕಾರ್ಯದರ್ಶಿ ಎಲ್ ಎಂ ಹೆಗಡೆ,ಅಧ್ಯಕ್ಷರಾದ ಎಸ್ ಆರ್ ಹೆಗಡೆ, ಆಡಳಿತಾಧಿಕಾರಿ ವಿದ್ಯಾ ನಾಯ್ಕ ,ಆಡಳಿತ ಮಂಡಳಿ ಸದಸ್ಯರು,ಶಿಕ್ಷಕರು,ಪಾಲಕರು ಹರ್ಷವ್ಯಕ್ತಪಡಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top