Slide
Slide
Slide
previous arrow
next arrow

ಕಬಡ್ಡಿ: ಕಟ್ಟೆಕೈ ಶಾಲಾ ಹೆಣ್ಣುಮಕ್ಕಳ ತಂಡ ಜಿಲ್ಲಾ ಮಟ್ಟಕ್ಕೆ

300x250 AD

ಸಿದ್ದಾಪುರ: ತಾಲೂಕಿನ ಕಟ್ಟೆಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಣ್ಣುಮಕ್ಕಳ ಕಬಡ್ಡಿ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಈ ಶಾಲೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ಹಿರಿಯ ಪ್ರಾಥಮಿಕ ಶಾಲೆಯಾಗಿ ಉನ್ನತೀಕರಣಗೊಂಡ ನಂತರ ಪ್ರಥಮ ಬಾರಿಗೆ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಹೆಣ್ಣುಮಕ್ಕಳ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಕಟ್ಟೆಕೈ ಹೆಣ್ಣುಮಕ್ಕಳ ತಂಡಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ, ಎಸ್‌ಡಿಎಮ್‌ಸಿ, ಹಳೇ ವಿದ್ಯಾರ್ಥಿ ಬಳಗ ಮತ್ತು ಊರನಾಗರಿಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top