• Slide
  Slide
  Slide
  previous arrow
  next arrow
 • ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನ ಆಚರಣೆ

  300x250 AD

  ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. 

  ಪ್ರಾಂಶುಪಾಲ ಡಿ.ಎಸ್. ಭಟ್ಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್ ಸ್ವಯಂ ಸೇವಕರು ಸೇವೆಯ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಎನ್.ಎಸ್.ಎಸ್ ಸಹಕಾರಿ ಎಂದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರಾಮಕೃಷ್ಣ ಗೌಡ, ಉಪನ್ಯಾಸಕರಾದ ಶರತ್‌ಕುಮಾರ್, ಭವ್ಯ ಸಿ. ಉಪಸ್ಥಿತರಿದ್ದರು. ಎನ್.ಎಸ್. ಎಸ್ ಸ್ವಯಂಸೇವಕರಾದ ವೇದಾ ಭಟ್ಟ, ದೀಪಕ್ ಭಟ್ಟ ಕುಂಕಿ, ಧನ್ಯಾ ನಾಯ್ಕ, ದಿವ್ಯಾ ನಾಯ್ಕ ನಿರ್ವಹಿಸಿದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top