• first
    second
    third
    previous arrow
    next arrow
  • Trending Now

    ಜಿಲ್ಲೆಯಲ್ಲಿಂದು 81 ಕೊರೊನಾ ಸೋಂಕಿತರು ಪತ್ತೆ; ಒಂದು ಸಾವು

    300x250 AD

    ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 81 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಬಲಿಯಾಗಿದ್ದಾರೆ.
    ಜಿಲ್ಲಾ ಹೆಲ್ತ್ ಬುಲೇಟಿನ್ ಪ್ರಕಾರ ಕಾರವಾರದಲ್ಲಿ 9, ಅಂಕೋಲಾದಲ್ಲಿ 31, ಕುಮಟಾದಲ್ಲಿ 11, ಹೊನ್ನಾವರ 2, ಭಟ್ಕಳದಲ್ಲಿ 8, ಶಿರಸಿಯಲ್ಲಿ 11, ಸಿದ್ದಾಪುರದಲ್ಲಿ 3, ಯಲ್ಲಾಪುರ 2, ಮುಂಡಗೋಡ, ಹಳಿಯಾಳ, ಜೋಯ್ಡಾದಲ್ಲಿ ತಲಾ 1 ಕೇಸ್ ದೃಢಪಟ್ಟಿದೆ. ಕೊರೊನಾಕ್ಕೆ ಶಿರಸಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಒಟ್ಟು 735ಕ್ಕೆ ಏರಿಕೆಯಾಗಿದೆ.
    ಕಾರವಾರ 2, ಅಂಕೋಲಾ 8, ಕುಮಟಾ 14, ಹೊನ್ನಾವರ 6, ಭಟ್ಕಳ 4, ಶಿರಸಿ 4, ಸಿದ್ದಾಪುರ 0, ಯಲ್ಲಾಪುರದ ಒಬ್ಬರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 39 ಮಂದಿ ಕೊರೋನಾ ಗೆದ್ದು ಬಂದವರಾಗಿದ್ದಾರೆ.
    ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 452 ಆಗಿದ್ದು, ಅವರಲ್ಲಿ 48 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 404 ಸೋಂಕಿತರು ಹೋಮ್ ಐಸೋಲೇಷನ್‍ನಲ್ಲಿದ್ದಾರೆ. ಈವರೆಗೆ 53357 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, 52170 ಮಂದಿ ಗುಣಮುಖರಾಗಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top