Slide
Slide
Slide
previous arrow
next arrow

ನಂದೊಳ್ಳಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

300x250 AD

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

     ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗೋಪಾಲಕೃಷ್ಣ ಭಾಗ್ವತ ಗುಂಡು ಎಸೆತದಲ್ಲಿ ಹಾಗೂ ನಿಶಾ ವಿನಾಯಕ ನಾಯ್ಕ ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

300x250 AD

   ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರಾವಣಿ ಮಧುಕರ ಆಚಾರಿ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Share This
300x250 AD
300x250 AD
300x250 AD
Back to top