Slide
Slide
Slide
previous arrow
next arrow

ಉಗ್ರ ಸಂಘಟನೆ ಜೊತೆ ಲಿಂಕ್: PFI 5 ವರ್ಷ ನಿಷೇಧ: ಕೇಂದ್ರದ ಮಹತ್ವದ ನಿರ್ಣಯ

300x250 AD

ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಕ್ಯಾಂಪಸ್ ಪ್ಮಟ್ ಆಫ್ ಇಂಡಿಯಾ ಸೇರಿ ಅದರ 8 ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top