Slide
Slide
Slide
previous arrow
next arrow

ಟಿ20 ಸರಣಿ:ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಲು ಭಾರತ ತಂಡ ಸಜ್ಜು

300x250 AD

ಕೇರಳ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಸಜ್ಜಾಗಿದೆ. ಕೇರಳದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಮೊದಲ ಪಂದ್ಯ ಸೆ.28 ರಾತ್ರಿ ಏಳು ಗಂಟೆಗೆ ಆರಂಭವಾಗಲಿದೆ. ಎರಡೂ ತಂಡಗಳು ಈಗಾಗಲೇ ಅಭ್ಯಾಸ ನಡೆಸಿವೆ. 5,500 ಸಾವಿರ ಆಸನಗಳ ವ್ಯವಸ್ಥೆ ಇದ್ದು, ಎಲ್ಲಾ ಟಿಕೆಟ್‌ಗಳು ಸೋಲ್ಡ್‌ ಔಟ್ ಆಗಿವೆ.

ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಶ್ರೇಯಸ್ ಅಯ್ಯರ್, ಶಬಾಸ್ ಅಹ್ಮದ್, ಆರ್.ಅಶ್ವಿನ್, ಯಜೇಂದ್ರ ಚಾಹಲ್, ಅಕ್ಷರ್ ಪಟೇಲ್, ಹರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಟೀತ್ ಬುಮ್ರಾ.

300x250 AD

Share This
300x250 AD
300x250 AD
300x250 AD
Back to top