Slide
Slide
Slide
previous arrow
next arrow

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಸನ್ಮಾನ

300x250 AD

ಹೊನ್ನಾವರ: ಭಟ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ತಾಲೂಕಿನ ಹಿರೇಬೈಲ್ ಗ್ರಾಮದ ಚಿಕ್ಕೊಳ್ಳಿ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಮಾನ್ಯ ನಾಗೇಶ ನಾಯ್ಕ, ಇವಳು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.ಇವರ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ ಶಾಸಕ ಸುನೀಲ್ ನಾಯ್ಕ, ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು. ಪಂಚಾಯತ್ ಸದಸ್ಯರು, ಶಿಕ್ಷಕವೃಂದ, ಎಸ್.ಡಿ.ಎಂ.ಸಿ ಹಾಗೂ ಊರಿನವರು ಮಾನ್ಯಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top