Slide
Slide
Slide
previous arrow
next arrow

ಬೀಳೂರಿನ ಸ.ಪ.ಪೂ. ಕಾಲೇಜಿನಲ್ಲಿ ಯೂನಿಯನ್ ಉದ್ಘಾಟನಾ ಕಾರ್ಯಕ್ರಮ

300x250 AD

ಶಿರಸಿ: ತಾಲೂಕಿನ ಬೀಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಯೂನಿಯನ್ ಉದ್ಘಾಟನಾ ಕಾರ್ಯಕ್ರಮವನ್ನು ಅ. 1, ಶನಿವಾರದಂದು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಯಕ್ಷಗಾನ ಬಾಲ ಕಲಾವಿದೆ ತುಳಸಿ ಹೆಗಡೆ ನೆರವೇರಿಸಲಿದ್ದು,ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ.ಸಿ ಕೃಷ್ಣ ನಾಯ್ಕ್ ಹಾಗು ಅಧ್ಯಕ್ಷತೆಯನ್ನು ಸಪಪೂ ಕಾಲೇಜಿನ ಪ್ರಾಚಾರ್ಯ ನಾಗರಾಜ್ ಗಾಂವ್ಕರ್ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top