Slide
Slide
Slide
previous arrow
next arrow

ಶಟಲ್ ಬ್ಯಾಡ್ಮಿಂಟನ್: ವಿಭಾಗ ಮಟ್ಟಕ್ಕೆ ಆಯ್ಕೆಯಾದ ದಿಗಂತ

300x250 AD

ಶಿರಸಿ: ಇತ್ತೀಚೆಗೆ ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ, 14 ವರ್ಷದೊಳಗಿನ ಬಾಲಕರ ವಿಭಾಗದ ಸಿಂಗಲ್ಸ್ ಸ್ಪರ್ಧೆಯಲ್ಲಿ, ನಗರದ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿ ಕು. ದಿಗಂತ ಸುಧಾಕರ ಹೆಗಡೆ ಮಾದ್ನಕಳ್ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top