• Slide
    Slide
    Slide
    Slide
    previous arrow
    next arrow
  • ಕರ್ನಾಟಕ ಪ್ರವೇಶಿಸಿದ ಭಾರತ ಜೋಡೊ ಯಾತ್ರೆ: ಬೈಕ್ ರ‍್ಯಾಲಿ

    300x250 AD

    ಯಲ್ಲಾಪುರ: ಭಾರತ ಜೋಡೊ ಯಾತ್ರೆ ಕರ್ನಾಟಕ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿದರು.

        ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದ ಎದುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ ರ‍್ಯಾಲಿಗೆ ಚಾಲನೆ ನೀಡಿದರು. ನಂತರ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಎಲ್ಲೆಡೆ ಬೆಂಬಲ ವ್ಯಕ್ತವಾಗುತ್ತಿದ್ದು, ಭಾರತ ಜೋಡೊ ಯಾತ್ರೆ ಪಕ್ಷಕ್ಕೆ ಇನ್ನಷ್ಟು ಬಲ ತುಂಬಲಿದೆ ಎಂದರು.

    300x250 AD

        ತಾಲೂಕಾ ಪ್ರಧಾನ ಕಾರ್ಯದರ್ಶಿ ಅನಿಲ ಮರಾಠೆ, ನಗರ ಘಟಕದ ಅಧ್ಯಕ್ಷ ರವಿಚಂದ್ರ ನಾಯ್ಕ, ಪ್ರಮುಖರಾದ ಟಿ.ಸಿ.ಗಾಂವ್ಕಾರ, ಉಲ್ಲಾಸ ಶಾನಭಾಗ, ಎಸ್.ಎಂ.ಭಟ್ಟ, ಎನ್.ಕೆ.ಭಟ್ಟ ಮೆಣಸುಪಾಲ, ಪೂಜಾ ನೇತ್ರೇಕರ್, ನರಸಿಂಹ ನಾಯ್ಕ, ಶೌಕತ್ ಅಲಿ ಇತರರಿದ್ದರು.

    Share This
    300x250 AD
    300x250 AD
    300x250 AD
    Back to top