Slide
Slide
Slide
previous arrow
next arrow

ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ : ಮುಂಡಗೋಡ ತಾಲೂಕಿನ ಮೌಲಾನಾ ಆಜಾದಿ ಮಾದರಿ ಶಾಲೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಒಬ್ಬ ಹಿಂದಿ ಮತ್ತು ಒಬ್ಬ ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕಾಗಿದೆ. ಆಸಕ್ತ ಶಿಕ್ಷಕರು ಅ.10 ರ ಒಳಗಾಗಿ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉತ್ತರ ಕನ್ನಡ, ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ 08382220336 ಗೆ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ .

300x250 AD
Share This
300x250 AD
300x250 AD
300x250 AD
Back to top