ಶಿರಸಿ; ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ, ಭಾರತರತ್ನ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಾಧ್ಯಕ್ಷ ಕಾಗೇರಿ
