ಶಿರಸಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿರಸಿ ನಗರದಿಂದ ಅ.5 ಬುಧವಾರ ವಿಜಯದಶಮಿ ಉತ್ಸವವನ್ನು ಆಯೋಜಿಸಲಾಗಿದೆ. ಯುಗಾಬ್ಧ 5124 ಶುಭಕೃತ್ ನಾಮ ಸಂವತ್ಸರ ಅಶ್ವಯುಜ ಶುಕ್ಲ ದಶಮಿಯಂದು ಮಧ್ಯಾಹ್ನ 3 ಗಂಟೆಗೆ ನಗರದ ಶಿವಾಜಿ ಚೌಕದಿಂದ ಗಣವೇಷಧಾರಿ ಸ್ವಯಂಸೇವಕರಿಂದ ಪಥಸಂಚಲನ ನಡೆಯಲಿದ್ದು ಸರ್ವರಿಗೂ ಸ್ವಾಗತವನ್ನು ಕೋರಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ ಉತ್ಸವ: ಪಥಸಂಚಲನ
