• Slide
    Slide
    Slide
    previous arrow
    next arrow
  • ಗದಗಿನ ಸಬರಮತಿ ಆಶ್ರಮಕ್ಕೆ ಸ್ಪೀಕರ್ ಕಾಗೇರಿ ಭೇಟಿ

    300x250 AD

    ಗದಗ: ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ವಿಶ್ವವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಆಶ್ರಮಕ್ಕೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ವೀಕ್ಷಿಸಿ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

    ಈ ಸಂದರ್ಭದಲ್ಲಿ ಗ್ರಾಮೀಣ ವಿಶ್ವವಿದ್ಯಾಲಯದ ಕುಲಪತಿ ವಿಷ್ಣುಕಾಂತ ಚಟಪಲ್ಲಿ, ಕುಲಸಚಿವ ಬಸವರಾಜ ಲಕ್ಕಣ್ಣವರ, ಎಂ.ಸಿ.ಎ. ಅಧ್ಯಕ್ಷ ಎಂ.ಎಸ್.ಕರಿಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top