Slide
Slide
Slide
previous arrow
next arrow

ಅರಿವು ರಿನ್ಯೂವಲ್ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ 2022-23ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ಧ ಹಾಗೂ ಪಾರ್ಸಿ ಮತ್ತು ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ಡಿ-ಸಿಇಟಿ ಪಿಜಿ ಸಿಇಟಿ ಮೂಲಕ ಪದವಿ, ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್.ಎ0.ಡಿ.ಎ0.ಎಸ್) ದಂತ ವೈದ್ಯಕೀಯ (ಬಿ.ಡಿ.ಎಸ್.ಎಂ.ಡಿ.ಎಸ್ ಆಯುಷ್ (ಪಿ.ಆಯುಷ್.ಎಂ.ಆಯುಷ್ ಇಂಜಿನಿಯರಿAಗ್ & ಟೆಕ್ನಾಲಜಿ (ಬಿ.ಇ/ಬಿ.ಟೆಕ್,ಎಂ.ಇ.ಎ0.ಟೆಕ್) ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ ಟಿ.ಆರ್ಕ ಎಂ.ಆರ್ಕ್ MCA, LLB,BSc in Horticulture, Agricultural Engineering, Dairy Technology,Forestry, Veterinary and Animal Technology, Fishers, Sericulture, Home/Community Sciences Food Nutrition and Dieteties, B.Pharma, M.Pharma Pharma D and D Pharmaಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://kmdconline.karnataka.gov.in ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಾಸೀಂ ಮಂಜಿಲ್, 1ನೇ ಮಹಡಿ, ಹೈಚರ್ಚ ರಸ್ತೆ, ಕಾರವಾರ. ದೂರವಾಣಿ ಸಂಖ್ಯೆ: 08382221180 ಸಂಪರ್ಕಿಸವAತೆ ಜಿಲ್ಲಾ ವ್ಯವಸ್ಥಾಪಕರು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top