• Slide
    Slide
    Slide
    previous arrow
    next arrow
  • ಅ. 8ಕ್ಕೆ ಮಾರಿಗುಡಿಯಲ್ಲಿ ಭರತನಾಟ್ಯ ಕಾರ್ಯಕ್ರಮ

    300x250 AD

    ಶಿರಸಿ: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಸುಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅ.8 ,ಶನಿವಾರ ವಿ. ಸೀಮಾ ಭಾಗವತ್ ಶಿಷ್ಯೆ ಕು. ವೈಷ್ಣವಿ ತಂತ್ರಿ ಇವಳ ಭರತನಾಟ್ಯ ಕಾರ್ಯಕ್ರಮವು ಮಧ್ಯಾಹ್ನ 3 ರಿಂದ ನಡೆಯಲಿದೆ.

    ಮಾರಿಕಾಂಬಾ ದೇವಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top