Slide
Slide
Slide
previous arrow
next arrow

ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ

300x250 AD

ಯಲ್ಲಾಪುರ: ತಾಲೂಕಿನ ಕನ್ನಡಗಲ್ ರಾಮಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು.

    ತಾಲೂಕಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ಮಾತನಾಡಿದರು.

300x250 AD

    ಸ್ಥಳೀಯ ಬಿಜೆಪಿ ಮುಖಂಡರಾದ ರವಿ ಕೈಟ್ಕರ್, ಸವಿತಾ ಗಾಂವ್ಕಾರ ಜಮಗುಳಿ, ಮಂಜುನಾಥ ಹೆಗಡೆ ಕನ್ನಡಗಲ್ ಮುಂತಾದವರು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top