Slide
Slide
Slide
previous arrow
next arrow

ಅ.12ರವರೆಗೆ ಮಳೆ ಸೂಚನೆ: ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

300x250 AD

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ.12ರವರೆಗೆ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು, ಮಂಡ್ಯ, ರಾಮನಗರದಲ್ಲಿ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

300x250 AD
Share This
300x250 AD
300x250 AD
300x250 AD
Back to top