ಕಾರವಾರ: 2022ನೇ ಸಾಲಿನ ಕಿತ್ತೂರು ಉತ್ಸವ ಪ್ರಯುಕ್ತ ಕಿತ್ತೂರು ರಾಣಿ ಚೆನ್ನಮ್ಮಾಜಿಯವರ ಜ್ಯೋತಿ ಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಸೋಮವಾರ ಮಧ್ಯಾಹ್ನ ಶಿರಸಿಯಿಂದ ಬಾಳೇಗುಳಿ ಕ್ರಾಸ್ ಮಾರ್ಗವಾಗಿ ಕಾರವಾರಕ್ಕೆ ಆಗಮಿಸಿತು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಶಾಸಕಿ ರೂಪಾಲಿ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.
ಚೆನ್ನಮ್ಮಾಜಿ ಜ್ಯೋತಿ ಯಾತ್ರೆಗೆ ಶಾಸಕಿ ರೂಪಾಲಿ ಹಸಿರು ನಿಶಾನೆ
