ದಾಂಡೇಲಿ: 2015ರವರೆಗೆ ನಿವೃತ್ತರಾದ ಶಿಕ್ಷಕರ ಹುದ್ದೆಗಳಿಗೆ ಭರ್ತಿ ಮಾಡಲು ಸರಕಾರ ಮುಂದಾಗಿದೆ. ಆದರೆ ನಾವು ನಮ್ಮ ಶಿಕ್ಷಕರ ಸಂಘದ ಬೇಡಿಕೆಯಂತೆ 2020ರವರೆಗೆ ನಿವೃತ್ತಿಯಾದ ಶಿಕ್ಷಕರ ಹುದ್ದೆಗೆ ಭರ್ತಿ ಮಾಡಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ಈಗಾಗಲೆ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರು ಹೇಳಿದ್ದಾರೆ.
ಶಿಕ್ಷಕರ ಹುದ್ದೆ ಭರ್ತಿಗಾಗಿ ಸರಕಾರಕ್ಕೆ ಒತ್ತಾಯಿಸಲಾಗುವುದು: ಹೊರಟ್ಟಿ
