Slide
Slide
Slide
previous arrow
next arrow

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ: ಅರ್ಜುನ ವಿಜ್ಞಾನ ಪಿಯು ಕಾಲೇಜು ವಿದ್ಯಾರ್ಥಿ ಸಾಧನೆ

300x250 AD

ಧಾರವಾಡ: ಧಾರವಾಡದ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ನಮನ್ ಭಟ್ ಪ್ರತಿಷ್ಠಿತ ಐಐಟಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಮುಖ ಶ್ರೇಣಿ ಅಂಕ ಪಡೆದು ರಾಷ್ಟ್ರೀಯ ಮಟ್ಟದಲ್ಲಿ 7780 ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. ಇದರೊಂದಿಗೆ ಕೇರಳದ ತಿರುವುನಂತಪುರದಲ್ಲಿರುವ ಏಷ್ಯಾದ ಮೊಟ್ಟಮೊದಲ ಬಾಹ್ಯಾಕಾಶದ ಅಧ್ಯಯನ ಹಾಗೂ ಸಂಶೋಧನೆಯ ವಿಶ್ವವಿದ್ಯಾಲಯ (IIST – Indian Institute of Space Science & Technology)ದಲ್ಲಿ ಪ್ರವೇಶವನ್ನು ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ. ಇವನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top