Slide
Slide
Slide
previous arrow
next arrow

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜ ಸೇವೆ, ಶಿಕ್ಷಣ, ಪರಿಸರ, ಮತ್ತಿತರ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಗಣ್ಯರಿಂದ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಾಧನೆಗಳ ವಿವರವುಳ್ಳ ದಾಖಲೆಗಳನ್ನು ಅ.25ರೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಹಾಯಕ ನಿರ್ದೇಶಕರ ಕಚೇರಿಗೆ ತಲುಪಿಸಬೇಕು. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ಸಾಧಕರನ್ನು ಆಯ್ಕೆ ಮಾಡಲಿದೆ ಹಾಗೂ ನ.1ರಂದು ರಾಜ್ಯೋತ್ಸವ ದಿನದಂದು ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382226303, 228847 ಗೆ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top