ದಾವಣಗೆರೆ: ದಾವಣಗೆರೆ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮುಖ್ಯಸ್ಥರ ಮತ್ತು ಶಿಕ್ಷಕರ ಸಭೆ ಹಾಗೂ ಭಗವದ್ಗೀತಾ ಅಭಿಯಾನದ ಕಾರ್ಯಾಗಾರ ನಿಟ್ಟುವಳ್ಳಿ ರಾಷ್ಟ್ರೋತ್ಥಾನ ಶಾಲೆಯಲ್ಲಿ ಶ್ರೀಗಂಗಾಧರೇಂದ್ರ ನ ಸರಸ್ವತೀ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಿತು.
ನಿಟ್ಟುವಳ್ಳಿ ರಾಷ್ಟ್ರೋತ್ಥಾನ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ ಕಾರ್ಯಾಗಾರ
