Slide
Slide
Slide
previous arrow
next arrow

ಬಿ.ಬಿ.ಎ. ಪದವಿ ಪರೀಕ್ಷೆ: ಎಸ್.ಡಿ.ಎಂ. ವಿದ್ಯಾರ್ಥಿಗಳ ಸಾಧನೆ

300x250 AD

ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಬಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವುದರ ಮೂಲಕ ಶೇ 100 ಫಲಿತಾಂಶ ದಾಖಲಾಗಿದೆ.

ಮೊಹಮ್ಮದ್ ಝಹೂರ್ 90.50%, ಮೆಹಕ್ ಶೇಖ್ 89.50% ಹಾಗೂ ಕಶಪ್ ನಿಹಾ ಮುಲ್ಲಾ 89.17% ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಬಿ.ಎ. ವಿಭಾಗದ ಮುಖ್ಯಸ್ಥರಾದ ಶ್ರೀಕಾಂತ ಭಟ್ಟ, ಪ್ರಾಚಾರ್ಯರಾದ ಡಾ.ವಿಜಯಲಕ್ಷ್ಮಿ ನಾಯ್ಕ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top