Slide
Slide
Slide
previous arrow
next arrow

ಸಾನ್ವಿ ಜೋಶಿಗೆ ಅಸಾಧಾರಣ ಬಾಲ ಪ್ರತಿಭೆ ಪುರಸ್ಕಾರ

300x250 AD

ಶಿರಸಿ: ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ನೀಡುವ ಜಿಲ್ಲಾ‌ ಮಟ್ಟದ ಪ್ರತಿಭಾ ಪುರಸ್ಕಾರವನ್ನು ತಾರಗೋಡ ಸದಾಶಿವಳ್ಳಿಯ ಸಾನ್ವಿ ಜೋಶಿ ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರದಾನ ಮಾಡಿ ಶುಭಾಶಯ ಕೋರಿದರು.
ನಗರದಲ್ಲಿ ನಡೆದ ಫಲಾನುಭವಿಗಳ ಸಮಾವೇಶ ಸಂದರ್ಭದಲ್ಲಿ ಅಸಾಧಾರಣ ಬಾಲ ಪ್ರತಿಭೆಗೆ ಇಲಾಖೆ ನೀಡುವ ಜಿಲ್ಲಾ ಮಟ್ಟದ
ಹತ್ತು ಸಾವಿರ ರೂ.ಮೌಲ್ಯದ ಚೆಕ್ ಹಾಗೂ ಪ್ರಮಾಣಪತ್ರವನ್ನು ನೀಡಿ
ಪ್ರತಿಭಾ ಪುರಸ್ಕಾರವನ್ನು ಮಾಡಿದರು. ಸಹಾಯಕ ಆಯುಕ್ತ ಆರ್.ದೇವರಾಜು, ತಹಸೀಲ್ದಾರ ಶ್ರೀಧರ ಮುಂದಲಮನಿ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top