• Slide
    Slide
    Slide
    previous arrow
    next arrow
  • ವಿದ್ಯಾರ್ಥಿನಿಯಿಂದ ಆಕರ್ಷಕ ಯಕ್ಷಗಾನ ಪ್ರದರ್ಶನ

    300x250 AD

    ಶಿವಮೊಗ್ಗ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS)ಯ ಘಟಕಗಳು ಸಂಯುಕ್ತವಾಗಿ ಹಾಸನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಗಣರಾಜ್ಯೋತ್ಸವ ಪಥಸಂಚಲನದ ರಾಜ್ಯ ಮಟ್ಟದ ಪೂರ್ವಭಾವಿ ಆಯ್ಕೆ ಶಿಬಿರದಲ್ಲಿ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕು.ನಾಗವೇಣಿ ಎನ್.ಅವರು ಆಕರ್ಷಕ ಯಕ್ಷಗಾನ ಪ್ರದರ್ಶನ ನೀಡಿದರು.

    ರಾಜ್ಯ ಎನ್.ಎಸ್.ಎಸ್.ಅಧಿಕಾರಿಗಳಾದ ಪ್ರೊ.ಪ್ರತಾಪ ಲಿಂಗಯ್ಯ, ಎನ್.ಎಸ್.ಎಸ್.ರಾಜ್ಯ ಕೋಶದ .ವೈ.ಎಂ.ಉಪ್ಪಿನ್, ಪ್ರಾದೇಶಿಕ ನಿರ್ದೇಶಕ ಖಾದ್ರಿ ನರಸಿಂಹನ್ ಮೊದಲಾದವರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top