Slide
Slide
Slide
previous arrow
next arrow

ಅ.22ರಂದು ಸಿದ್ದಾಪುರದಲ್ಲಿ ವಿದ್ಯುತ್ ನಿಲುಗಡೆ

300x250 AD

ಸಿದ್ದಾಪುರ: ಪಟ್ಟಣದ 110/11 ಕೆ.ವಿ ಸಿದ್ದಾಪುರ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಅ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ಗ ಮುಕ್ತತೆ ಪಡೆಯಲಾಗಿದೆ. ಇದರಿಂದ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಗೊಳಿಸಬೇಕಾಗಿರುತ್ತದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top