ಹೊನ್ನಾವರ : ತಾಲೂಕಿನ ಗುಣವಂತೆ ಕೆಳಗಿನೂರು ಹಾಲು ಒಕ್ಕೂಟದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ವೀರೇಂದ್ರ ಹೆಗ್ಗಡೆಯವರು ಎರಡು ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊನ್ನಾವರ ತಾಲೂಕಾ ಯೋಜನಾಧಿಕಾರಿ ವಾಸಂತಿ ಅಮೀನ್ ಈ ಅನುದಾನದ ಚೆಕ್ ಅನ್ನು ಹಾಲು ಒಕ್ಕೂಟದ ಅಧ್ಯಕ್ಷೆ ಅನುರಾಧ ನಾಯ್ಕ್ ಅವರಿಗೆ ಹಸ್ತಾಂತರಿಸಿದರು.
ಅನುದಾನದ ಚೆಕ್ ಹಸ್ತಾಂತರಿಸಿದ ವಾಸಂತಿ ಅಮೀನ್
