Slide
Slide
Slide
previous arrow
next arrow

31ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

300x250 AD

ಸಿದ್ದಾಪುರ: ಶಿಶು ಅಭಿವೃದ್ಧಿ ಇಲಾಖೆಯಿಂದ ಅ.31ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ತಾಲೂಕಿನ ಹಿರಿಯ ನಾಗರಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top