ಶಿರಸಿ:ತಾಲೂಕಿನ ನರೇಬೈಲ್‌ನ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ಸರ್ಕಾರವು ಅ 28ರಂದು ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಶಿರಸಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಶಿರಸಿಯ ಶಾಲ್ಮಲಾ ಶಿಲ್ಪವನದಲ್ಲಿ ಭಾಗವಹಿಸಿದ್ದರು. ಸರ್ಕಾರದ ಆದೇಶದಂತೆ ಕನ್ನಡ ನಾಡಿನ ಬಗೆಗಿನ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದರು.
ಚಂದನದ ಕೋಟಿ ಕಂಠ ಗಾಯನ ಯಶಸ್ವಿ
