ಯಲ್ಲಾಪುರ: ತಾಲೂಕಿನ ನಂದೊಳ್ಳಿ ಗ್ರಾಮದಲ್ಲಿ ಕೊನೆ ಗೌಡನೋರ್ವ ಅಡಿಕೆ ಮರ ಹತ್ತಿ ಅಡಿಕೆ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಮರ ಮುರಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮ ಶೇಷ ಗೌಡಾ ಮೃತ ವ್ಯಕ್ತಿಯಾಗಿದ್ದು ನಾರಾಯಣ ಗಣಪತಿ ಭಟ್ಟ್ ಇವರಿಗೆ ಸೇರಿದ ಅಡಿಕೆ ತೋಟದ ಮರದಲ್ಲಿ ಅಡಿಕೆ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಅಡಿಕೆ ಮರ ಮುರಿದು ಬಿದ್ದು ವ್ಯಕ್ತಿ ಮೃತ
