Slide
Slide
Slide
previous arrow
next arrow

ಜನತಾ ವಿದ್ಯಾಲಯದಲ್ಲಿ ಕೋಟಿ ಕಂಠ ಗಾಯನ

300x250 AD

ದಾಂಡೇಲಿ: ನಗರದ ಜನತಾ ವಿದ್ಯಾಲಯದ ಮೈದಾನದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಜನತಾ ಸಂಯುಕ್ತ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿಯವರು ಸೇರಿದಂತೆ ವಿವಿಧ ಶಾಲೆ- ಕಾಲೇಜುಗಳ ಮುಖ್ಯ ಶಿಕ್ಷಕರು ಕನ್ನಡ ಮಾತೆಯ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜನತಾ ಪಿಯು ಕಾಲೇಜು, ಪ್ರೌಢಶಾಲೆ, ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆ, ಕನ್ಯಾ ವಿದ್ಯಾಲಯ ಪಿಯು ಕಾಲೇಜು, ಕನ್ಯಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಶಿಕ್ಷಕ ವೃಂದದವರು ಭಾಗವಹಿಸಿದ್ದರು

300x250 AD
Share This
300x250 AD
300x250 AD
300x250 AD
Back to top