• first
    second
    third
    Slide
    Slide
    previous arrow
    next arrow
  • ಬಿಜೆಪಿ ಮಹಿಳಾ ಮೋರ್ಚಾದಿಂದ ನಿವೇದಿತಾ ಜನ್ಮ ದಿನಾಚರಣೆ

    300x250 AD

    ಸಿದ್ದಾಪುರ: ಸೋದರಿ ನಿವೇದಿತಾ ಜನ್ಮ ದಿನಾಚರಣೆಯ ನಿಮಿತ್ತ ಬಿಜೆಪಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಜನ್ಮ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮೇಸ್ತ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮನಾ ಕಾಮತ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಧಿಕಾ ಕಾನಗೋಡ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

    300x250 AD

    Share This
    300x250 AD
    300x250 AD
    300x250 AD
    Back to top