Slide
Slide
Slide
previous arrow
next arrow

ಜಿಲ್ಲೆಯ ಈರ್ವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

300x250 AD

ಕಾರವಾರ: 67ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯದ ಪ್ರಮುಖ ತೆರೆಮರೆಯ ಸಾಧಕರು, ಸಾಹಿತಿಗಳು,ಕ್ರೀಡಾಪಟುಗಳು,ಸಮಾಜ ಸೇವಕರು, ಕಲಾವಿದರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ.
ಅಂತೆಯೇ ಉತ್ತರ ಕನ್ನಡ ಜಿಲ್ಲೆಯೂ ಎರಡು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದು ಜಾನಪದ ಕ್ಷೇತ್ರದಿಂದ ಸಹಮದೇವಪ್ಪ ಈರಪ್ಪ ನಡಿಗೇರ್ ಮುಂಡಗೋಡ್, ಹಾಗೂ ಯಕ್ಷಗಾನ ಕ್ಷೇತ್ರದಿಂದ ಸುಬ್ರಹ್ಮಣ್ಯ ಧಾರೇಶ್ವರ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top