Slide
Slide
Slide
previous arrow
next arrow

ಪೆಟ್ರೋಲ್ ಬಂಕ್ ಸಿಬ್ಬಂದಿಮೇಲೆ ಹಲ್ಲೆ ನಡೆಸಿದ್ದ  ಪೊಲೀಸ್ ಸಿಬ್ಬಂದಿ ಅಮಾನತು:ಡಾ.ಸುಮನ್ ಪೇನ್ನೇಕರ್ ಆದೇಶ

300x250 AD

ಮುಂಡಗೋಡ: ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ  ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪೇನ್ನೇಕರ ಅಮಾನತು ಮಾಡಿ ಆದೇಶ ಹೋರಡಿಸಿದ್ದಾರೆ.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಮಹದೇವ ಓಲೇಕಾರ ಎಂಬ ಪೊಲೀಸ್ ಪೇದೆ ಕಳೆದ ವಾರ  ಪಟ್ಟಣದ ಬೆಂಡಿಗೇರಿ ಪೆಟ್ರೋಲ್ ಬಂಕ್ ನಲ್ಲಿ  ಪೊಲೀಸ್ ಜೀಪ್ ಗೆ ಡಿಸೇಲ್ ಹಾಕಿಸಿಕೊಂಡು ಹೋಗಿ ಅದರ ಹಣವನ್ನು ನೀಡದೆ ಹೋಗಿದ್ದನು  ಪೆಟ್ರೋಲ್ ಬಂಕ್ ಸಿಬ್ಬಂದಿ ಪೇದೆಗೆ  ಹಣ ನೀಡುವಂತೆ ಹಲವಾರು ಬಾರಿ  ಪೊನ್ ಕರೆ  ಮಾಡಿದ್ದಕ್ಕೆ  ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಪೇದೆ ಠಾಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದ  ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಪೊಲೀಸ್ ಅಧಿಕಾರಿಗಳ ವರದಿ ಮೇರೆಗೆ ಪೇದೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ

300x250 AD
Share This
300x250 AD
300x250 AD
300x250 AD
Back to top