Slide
Slide
Slide
previous arrow
next arrow

ಕ್ರೀಡಾಕೂಟ: ಸಾಲ್ಕಣಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

300x250 AD

 ಶಿರಸಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿದ ಸಾಲ್ಕಣಿಯ ಶ್ರೀಲಕ್ಷ್ಮೀ ನರಸಿಂಹ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. 

ಶ್ರವಣ ಪ್ರಕಾಶ ಹೆಗಡೆ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಪ್ರಥಮ, ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ ಗಳಿಸಿದ್ದು, ಮಾನ್ಯಾ ಗೋಪಾಲ ನಾಯ್ಕ ಹ್ಯಾಮರ್ ಪ್ರೊ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ಇಬ್ಬರೂ ಕ್ರೀಡಾಪಟುಗಳು ಮೈಸೂರಿನಲ್ಲಿ ಜರುಗುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 

300x250 AD

ಇವರಿಗೆ ಮುಖ್ಯ ಶಿಕ್ಷಕ ಪ್ರಶಾಂತ ಭಟ್ ತರಬೇತಿ ನೀಡಿದ್ದಾರೆ. ಇವರ ಸಾಧನೆಗೆ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

Share This
300x250 AD
300x250 AD
300x250 AD
Back to top