Slide
Slide
Slide
previous arrow
next arrow

ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ

300x250 AD

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆರ್ಯಾ ಯುವ ಸಂಘ ಶೇಜವಾಡ ಇವರ ಸಹಯೋಗದೊಂದಿಗೆ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಪ್ರಾಚೀನ ಕಲಾ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಸಮೂಹ ನೃತ್ಯವನ್ನು ಸೀಮಾ ಬಶೆಟ್ಟಿ ಹಾಗೂ ತಂಡದವರು ಪ್ರದರ್ಶಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ವಿನಿ ನಾಯ್ಕ ವಹಿಸಿದ್ದರು. ಸಿದ್ದಾರ್ಥ ನಾಯ್ಕ, ಉಮೇಶ ಗೌಡ ಅತಿಥಿಗಳಾಗಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top